ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ಬೆಳಗಾವಿ ಪೊಲೀಸರು
ಚಿಕ್ಕೋಡಿ: ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ಕಾಣುತ್ತಿದೆ ಇದರ ನಡುವೆ ಶಿವಸೇನೆಯ ಕೆಲವು ಕಾರ್ಯಕರ್ತರು ಗಡಿ ಮೂಲಕ ಬೆಳಗಾವಿಗೆ ನುಗ್ಗಲು ...
Read moreDetails
