ಕೋವಿಡ್ ಇತಿಮಿತಿಯಲ್ಲಿ ನಮ್ಮ ಶ್ರಮಕ್ಕೆ ಸಮಾಧಾನಕರ ಫಲಿತಾಂಶ ಬಂದಿದೆ: ಡಿ.ಕೆ. ಶಿವಕುಮಾರ್
‘ಕೋವಿಡ್ ನಿರ್ಬಂಧದ ಇತಿಮಿತಿಗಳ ಮಧ್ಯೆ ನಾವು ಬೆಳಗಾವಿ, ಕಲಬುರ್ಗಿ, ಧಾರವಾಡದ ಪಾಲಿಕೆ ಚುನಾವಣೆ ಎದುರಿಸಿದ್ದು, ನಮಗೆ ಸಮಾಧಾನಕರ ಫಲಿತಾಂಶ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
Read moreDetails