ರೌಡಿಶೀಟರ್ ಚೇತನ್ ಹಿರೇಕೆರೂರ್ ಮನೆಗೆ ಜಗದೀಶ್ ಶೆಟ್ಟರ್ ಭೇಟಿ: ಶೆಟ್ಟರ್ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್..!
ಹುಬ್ಬಳ್ಳಿ-ಧಾರವಾಡ ಕೇಂದ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಇಂದು, ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಹಾಗೂ ರೌಡಿಶೀಟರ್ ಚೇತನ್ ಹಿರೇಕೆರೂರ್ ಮನೆಗೆ ಭೇಟಿ ...
Read more