ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ...
Read more