ಸಂಘಟನೆಗಳಿಗೆ ಕರ್ನಾಟಕ ಬಂದ್ ಬೇಡ ಎಂದು ಮನವಿ ಮಾಡಿದ್ದೇವೆ: ಡಾ. ಜಿ ಪರಮೇಶ್ವರ್
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ...
Read moreDetails