ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ
ಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ...
Read moreDetails

