ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು
ಬೆಂಗಳೂರು: ಏ.೦5: ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ...
Read moreDetailsಬೆಂಗಳೂರು: ಏ.೦5: ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ...
Read moreDetailsಬೆಂಗಳೂರು :ಏ.05: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯನ್ನು ನಟ ಚೇತನ್ ಅಹಿಂಸಾ ಟೀಕಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಫೇಜ್ ಚೇತನ್ ಬರೆದುಕೊಂಡಿದಾರೆ.. ಚೇತನ್ ಫೇಸ್ ...
Read moreDetailsಬೆಂಗಳೂರು:ಏ.೦೪: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 1.30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 1.30ಕ್ಕೆ ನಟ ಸುದೀಪ್ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗ್ತಿದೆ. ಕನ್ನಡ ಸಿನಿಮಾ ...
Read moreDetailsಬೆಂಗಳೂರು:ಏ.೦೧: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ...
Read moreDetailsನಾ ದಿವಾಕರ ಬೆಂಗಳೂರು: ಏ.೦೧: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿದೆ. ಇನ್ನು 45 ದಿನಗಳಲ್ಲಿ ಹೊಸ ಸರ್ಕಾರವೊಂದು ಅಧಿಕಾರ ವಹಿಸಿಕೊಳ್ಳಲಿದೆ. ನವ ಉದಾರವಾದ ಮತ್ತು ಕಾರ್ಪೋರೇಟ್ ಮಾರುಕಟ್ಟೆ ...
Read moreDetailsಬೆಂಗಳೂರು:ಮಾ.30: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ...
Read moreDetailsಬೆಂಗಳೂರು: ಮಾ.೨೯: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ...
Read moreDetailsನವದೆಹಲಿ:ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ, ಮೇ. 10ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ...
Read moreDetailsಬೆಂಗಳೂರು:ಮಾ.26: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಶುರು ಮಾಡಿದೆ. ಈ ರೀತಿಯ ಪ್ರಚಾರದಲ್ಲಿ ಮಾಜಿ ...
Read moreDetailsನಾ ದಿವಾಕರ ಕೃಪೆ : ಸಮಾಜಮುಖಿ ಮಾಸಪತ್ರಿಕೆಯ ಫೆಬ್ರವರಿ ಸಂಚಿಕೆ ಬೆಂಗಳೂರು:ಮಾ.24: ಭಾರತದ ಪ್ರಜಾಪ್ರಭುತ್ವದ ಮೂಲ ಲಕ್ಷಣ ಎಂದರೆ, ಕಾಲಕಾಲಕ್ಕೆ ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಕಂಡುಬರುವ ಆಶಾಗೋಪುರಗಳು ...
Read moreDetailsಬೆಂಗಳೂರು:ಮಾ:24: ಈಗಾಗಲೇ ನಿಮ್ಮ ಪ್ರತಿಧ್ವನಿ ಮಾರ್ಚ್ 27 ರಂದು ಕೇಂದ್ರು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ ಎನ್ನುವ ಪಕ್ಕಾ ಮಾಹಿತಿಯನ್ನು ನಿಮ್ಮ ಮುಂದಿಟ್ಟಿತ್ತು. ಏಪ್ರಿಲ್ ತಿಂಗಳಲ್ಲಿ ...
Read moreDetailsಬೆಂಗಳೂರು: ಮಾ.23: ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಜಾಹಿರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ ಎಂದು ಮಾಜಿ ಸಿಎಂ ...
Read moreDetailsಬೆಂಗಳೂರು: ಮಾ.20: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ (ಮಂಗಳವಾರ) 87ನೇ ದಿನದ ಪಂಚರತ್ನ ರಥಯಾತ್ರೆ ನಡೆಯಲಿದೆ. ಮಧ್ಯಾಹ್ನ ಎರಡು ...
Read moreDetailsಕೋಲಾರ : ಮಾ.19: ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಸ್ಪರ್ಧೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಕ್ಷೇತ್ರದ ...
Read moreDetailsಕೋಲಾರ : ಮಾ.19: ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡೋದು ಬಹುತೇಕ ಡೌಟ್. ಕಾರಣ ಏನಂದ್ರೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಸಿದ್ದರಾಮಯ್ಯಗೆ ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ...
Read moreDetailsಬೀದರ್:ಮಾ.18: 2022-23ನೇ ಸಾಲಿನಲ್ಲಿ ಬೆಳೆದ ಮಾವು ಹಾಗೂ ಗೋಡಂಬಿ, ಹೂವು ಬಿಡುವ ಹಾಗೂ ಕಾಯಿಕಟ್ಟುವ ಹಂತದಲ್ಲಿ ಇರುತ್ತದೆ. ಈ ಫಸಲಿನ ಹರಾಜು ಪ್ರಕ್ರಿಯೆಯನ್ನು ಮಾರ್ಚ್ 20 ರಂದು ...
Read moreDetailsಮಂಡ್ಯ: ಮಾ.16: 'ಉರಿಗೌಡ, ನಂಜೇಗೌಡ ನಮ್ಮ ಹೆಮ್ಮೆ, ನಮ್ಮ ಅಭಿಮಾನ' ಎಂದು ಮಂಡ್ಯದ ಕೆ.ಆರ್.ಪೇಟೆಯಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಇತಿಹಾಸದಲ್ಲಿ ...
Read moreDetailsಬೆಂಗಳೂರು:ಮಾ.15: ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗೆ ಇರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಆರೋಗ್ಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಹೊರಟಿರುವುದಕ್ಕೆ ...
Read moreDetailsಜನರಿಗೆ ಟೋಪಿ ಹಾಕಿದ ಬಿಜೆಪಿ : Siddaramaiah
Read moreDetails© 2024 www.pratidhvani.com - Analytical News, Opinions, Investigative Stories and Videos in Kannada