ಶ್ರೀಸಾಮಾನ್ಯನ ಸಮಸ್ಯೆಗಳೂ ಮಾರುಕಟ್ಟೆ ಆರ್ಥಿಕತೆಯೂ..ನಿತ್ಯ ಬದುಕು ದುಸ್ತರವಾಗುತ್ತಿದ್ದರೂ ಸಾರ್ವಜನಿಕ ವಲಯದಲ್ಲಿ ಏಕೆ ಮೌನ ಆವರಿಸಿದೆ ?
ನಾ ದಿವಾಕರ ಬೆಂಗಳೂರು: ಏ.೦೧: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿದೆ. ಇನ್ನು 45 ದಿನಗಳಲ್ಲಿ ಹೊಸ ಸರ್ಕಾರವೊಂದು ಅಧಿಕಾರ ವಹಿಸಿಕೊಳ್ಳಲಿದೆ. ನವ ಉದಾರವಾದ ಮತ್ತು ಕಾರ್ಪೋರೇಟ್ ಮಾರುಕಟ್ಟೆ ...
Read more