ಕಟ್ಟೆಮಾಡು ಗ್ರಾಮದ ಮಹಾಮೃತ್ಯುಂಜಯ ದೇವಸ್ಥಾನ ವ್ಯಾಪ್ತಿಯಲ್ಲಿ ನಿಷಾಧಾಜ್ಞೆ
ಮಡಿಕೇರಿ:ತಾಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಡಿ.27 ರಂದು ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ...
Read moreDetails







