ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೆಂಜರ್ ಆಗಲಿದೆ ; ಕೆ.ಸಿ ವೇಣುಗೋಪಾಲ್
ದೇಶದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಸಾಂವಿಧಾನಿಕ ಹಕ್ಕುಗಳು ಹಾಗೂ ಸ್ವಾಯತ್ತ ಸಂಸ್ಥೆಗಳ ರಕ್ಷಣೆಯ ಸದುದ್ದೇಶದಿಂದ ವಿರೋಧ ಪಕ್ಷಗಳು ಒಂದಾಗಿವೆ, ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಸಾಂವಿಧಾನಿಕ ...
Read moreDetails