ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ಸಿದ್ದರಾಮಯ್ಯ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ...
Read moreDetails