ಪ್ರಭಾಸ್ ಜತೆಗೆ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳನ್ನು ಘೋಷಿಸಿದ ಹೊಂಬಾಳೆ ಫಿಲಂಸ್
ಸ್ಯಾಂಡಲ್‌ವುಡ್‌ಗೆ ಮಾತ್ರ ಸೀಮಿತವಾಗದ ಹೊಂಬಾಳೆ ಫಿಲಂಸ್ ಸಂಸ್ಥೆ ಪರಭಾಷೆ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಕೆಜಿಎಫ್, ಕೆಜಿಎಫ್ ೨, ಕಾಂತಾರ, ಸಲಾರ್, ಈಗ ಬಿಡುಗಡೆ ...
Read moreDetails