ಅಮೆರಿಕಾ: ಸಾಮೂಹಿಕ ಗುಂಡಿನ ದಾಳಿ- 22 ಮಂದಿ ದುರ್ಮರಣ
ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದು, ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದಾನೆ. ಭೀಕರ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ. ...
Read moreDetails