ಆರ್‌ಎಸ್‌ಎಸ್ ಮುಖಂಡನ ಹತ್ಯೆ ; ಪಿಎಫ್‌ಐ ಸದಸ್ಯರಿಗೆ ಜಾಮೀನು ಪ್ರಶ್ನಿಸಿ ಎನ್‌ಐಏ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್.
ಹೊಸದಿಲ್ಲಿ:ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 2022ರಲ್ಲಿ ನಡೆದ ಆರ್‌ಎಸ್‌ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ 17 ಆರೋಪಿ ಪಿಎಫ್‌ಐ ಸದಸ್ಯರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ...
Read moreDetails