ಬೆಂಗಳೂರಿನ ಕೊಳಚೆ ನೀರನ್ನು ಕೋಲಾರ–ಚಿಕ್ಕಬಳ್ಳಾಪುರಕ್ಕೆ ಹರಿಸಿದರು: ಸಿಎಂ ವಿರುದ್ಧ ದೇವೇಗೌಡರ ವಾಗ್ದಾಳಿ
ಬೆಂಗಳೂರು, ಮಾರ್ಚ್ 5: ಹದಿನಾರು ಬಜೆಟ್‌ಗಳನ್ನು ಮಂಡಿಸಿರುವವರು ಇದೀಗ ಹದಿನೇಳನೇ ಬಜೆಟ್ ಮಂಡಿಸಲು ಹೊರಟಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಹರಿಸಿರುವುದು ದುರಂತಕರ ...
Read moreDetails








