ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ
ಕೋಲಾರ (Kolar)ಎಪಿಎಂಸಿ ಮಾರುಕಟ್ಟೆಯಲ್ಲಿ (APMC market)ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ (fire)ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು,ಧಗ ಧಗನೆ ಹೊತ್ತಿ ಉರಿದಿದೆ.ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬುವವರಿಗೆ ...
Read moreDetails