ಲಕ್ಷ್ಮಣ ಸವದಿ ಜತೆ ಇನ್ನು ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ; ಡಿಕೆಶಿ
ಬೆಂಗಳೂರು:ಏ.14: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ...
Read moreDetailsಬೆಂಗಳೂರು:ಏ.14: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ...
Read moreDetailsನಾ ದಿವಾಕರ ಭಾರತ ಮುಕ್ತ ಮಾರುಕಟ್ಟೆಯನ್ನು ಅಪ್ಪಿಕೊಂಡು ಮೂರು ದಶಕಗಳಾಗಿವೆ. ಮೊದಲ ಎರಡು ಹಂತಗಳಲ್ಲಿ ಹಣಕಾಸು ವಲಯ, ಔದ್ಯೋಗಿಕ ಕ್ಷೇತ್ರ ಮತ್ತು ಸೇವಾ ವಲಯಗಳಲ್ಲಿ ತನ್ನ ಕಬಂಧ ...
Read moreDetailsಬೆಂಗಳೂರು :ಏ.11: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದು ದಿನಗಳು ಕಳೆದಂತೆ ನಿಧಾನವಾಗಿ ನಿಚ್ಚಳವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಸಾಧ್ಯಗಳನ್ನು ತೆಗೆದು ಹಾಕುವಂತಿಲ್ಲ. ...
Read moreDetailsಬೆಂಗಳೂರು: ಏ.೧೦: ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣ ಹಾಸುಹೊಕ್ಕಾಗಿದೆ. ಕಾಂಗ್ರೆಸ್-ಜೆಡಿಎಸ್ ಮಾತ್ರವಲ್ಲ, ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಮನೆ ಮಾಡಿದ್ದು, ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ...
Read moreDetailsನವದೆಹಲಿ:ಏ.೦6: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಿಜೆಪಿ ಹನುಮನಿಂದ ಸ್ಫೂರ್ತಿ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಭಾರತೀಯ ಜನತಾ ...
Read moreDetailsನಾ ದಿವಾಕರ ಬೆಂಗಳೂರು:ಏ.೦5: ಭಾರತೀಯ ಸಮಾಜ ತನ್ನ ಶತಮಾನಗಳ ಸುದೀರ್ಘ ನಡಿಗೆಯಲ್ಲಿ ಅಸಂಖ್ಯಾತ ವಿಪ್ಲವಕಾರಿ ಪಲ್ಲಟಗಳನ್ನು ಎದುರಿಸುತ್ತಲೇ ಬಂದಿದೆ. 21ನೆಯ ಶತಮಾನದ ಭಾರತ ಪರಿಭಾವಿಸಿರುವ ಆಧುನಿಕತೆ ಮತ್ತು ...
Read moreDetailsಮಂಡ್ಯ:ಮಾ.20: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ತಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದ ಕೊಪ್ಪದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಸಿದ್ದರಾಮಯ್ಯ ಅವರಿಗೆ ನೂರು ಕ್ಷೇತ್ರವಿದೆ, ...
Read moreDetailsಕೋಲಾರ: ಮಾ.20: ಮಾಜಿ ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎನ್ನುವುದು ಕ್ಷೇತ್ರದ ಮತದಾರರ ಒತ್ತಾಯವಾಗಿದ್ದು ಮಂಗಳವಾರ ಸಿದ್ದರಾಮಯ್ಯ ಅವರನ್ನು ...
Read moreDetailsಕೋಲಾರ : ಮಾ.19: ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಸ್ಪರ್ಧೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಕ್ಷೇತ್ರದ ...
Read moreDetailsಕೋಲಾರ:ಮಾ.18: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೋಲಾರ ಸೇಫ್ ಅಲ್ಲ ಅನ್ನೋ ಮಾಹಿತಿ ರವಾನೆ ಆಗಿದೆ. ಕೋಲಾರ ಜೆಡಿಎಸ್ ಭದ್ರಕೋಟೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada