ಬಸ್ ಮೇಲಿರುವ ಪುನೀತ್ ರಾಜ್ ಕುಮಾರ್ ಪೋಟೋಗೆ ಮುತ್ತಿಟ್ಟು ಕಣ್ಣೀರಿಟ್ಟ ವೃದ್ಧೆ
ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Read moreDetails