ಯೋಗೇಶ್ವರ್ ಬಿಜೆಪಿ ಪಕ್ಷ ಬಿಟ್ಟ ಬಳಿಕ ಬಿಜೆಪಿ ನಾಯಕರ ವಾಗ್ದಾಳಿ..
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಯೋಗೇಶ್ವರ್ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ, ಆದರೆ ಆಗಲಿಲ್ಲ. ಸಿಪಿ ಯೋಗೇಶ್ವರ್ ...
Read moreDetails