ಒಂದೇ ದಿನ ಬಿ.ಎಲ್ ಸಂತೋಷ್, ಮಾಜಿ ಸಿಎಂ ಬಿಎಸ್‌ವೈ ಪ್ರಚಾರ..
ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಇಂದು ಕೋಟೆನಾಡು ಚಿತ್ರದುರ್ಗಕ್ಕೆ ಘಟನಾಘಟಿ ನಾಯಕರು ಭೇಟಿ ನೀಡಲಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲ್ಲಿಸಿಕೊಳ್ಳಲು ಸಖತ್ ಪ್ಲಾನ್ ...
Read moreDetails