ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಾಗೌಡಗೆ (Amrutha Gowda) ಆ್ಯಸಿಡ್ ಹಾಕುವುದಾಗಿ ಪತ್ರಯೊಂದು ಬಂದಿದ್ದು, ಬೆದರಿಕೆ ಪತ್ರದ ಸಮೇತ ಪೊಲೀಸರಿಗೆ ಮನವಿ ಮಾಡಿದ್ದಾರೆ. ...
Read moreDetails

















