2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್
ಬೆಂಗಳೂರು : 2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ನವರು ಪ್ರಮಖ ಕಾರಣ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ. ಈ ...
Read moreDetailsಬೆಂಗಳೂರು : 2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ನವರು ಪ್ರಮಖ ಕಾರಣ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ. ಈ ...
Read moreDetailsಕಾಂಗ್ರೆಸ್ನಲ್ಲಿ ಇಷ್ಟು ದಿನಗಳ ಕಾಲ ಒಟ್ಟಾಗಿಯೇ ಕಾಣಿಸಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್ ಇದೀಗ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಅಜಾತ ...
Read moreDetailsನವದೆಹಲಿ : ಮೇ.16: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆದಿದೆ. ಇದೀಗ ಸಿಎಂ ಸ್ಥಾನ ಆಯ್ಕೆ ಕಸರತ್ತು ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯುತ್ತಿದೆ. ...
Read moreDetailsಬೆಂಗಳೂರು : ಕಾಂಗ್ರೆಸ್ ನಾಯಕರು ಐದು ಗ್ಯಾರಂಟಿಗಳನ್ನು ಘೋಷಿಸಿ 135 ಸ್ಥಾನಗಳನ್ನ ಗೆಲುವಿನೊಂದಿಗೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಆದ್ರೆ, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ್ದ5 ಗ್ಯಾರಂಟಿಗಳನ್ನು ...
Read moreDetailsಬೆಂಗಳೂರು: ಮೇ.13: ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದ ಬೆನ್ನಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಯಾವುದೇ ಚುನಾವಣೆಯಲ್ಲಿ ಕೇವಲ ರಾಜಕೀಯ ...
Read moreDetailsಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ. ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ ಈ ...
Read moreDetailsಬೆಂಗಳೂರು: ‘ನಾವು ಕೂಡ ಹನುಮಂತನ ಭಕ್ತರು. ನಾವು ದಿನನಿತ್ಯ ಹನುಮ ಚಾಲೀಸ ಪಠಣೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುವುದನ್ನು ...
Read moreDetailsತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ದೇವರ ಮೇಲಿರುವ ಭಕ್ತಿ ಬಗ್ಗೆ ಮಾತನಾಡುವಂತೆಯೇ ಇಲ್ಲ. ಪ್ರತಿ ಬಾರಿ ಕಷ್ಟ ಬಂದಾಗಲೂ ಸಹ ಡಿಕೆಶಿ ಟೆಂಪಲ್ ರನ್ ...
Read moreDetailsಕೋಲಾರ: ಬೆಂಗಳೂರಿನ ಜಕ್ಕೂರಿನಿಂದ ಮುಳಬಾಗಿಲಿಗೆ ಬರಬೇಕಾದ್ರೆ ದೊಡ್ಡ ಹದ್ದು ಬಂದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆಯಿತು. ಹೆಲಿಕಾಪ್ಟರ್ ನ ಗ್ಲಾಸ್ ಎಲ್ಲಾ ಒಡೆದು ಹೋಗಿದೆ. ಬಹಳ ದೊಡ್ಡ ...
Read moreDetailsರಾಜ್ಯ ಸರ್ಕಾರ ಹಾಗು ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತ ಜನತೆ ಕಾಂಗ್ರೆಸ್ ಕಡೆಗೆ ಮುಖ ಮಾಡುತ್ತಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದ್ದವು. ಈ ಬಾರಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ...
Read moreDetailsದೇಶದ ಸ್ವಾತಂತ್ರ್ಯಹೋರಾಟದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಅವರು ಪಾಲ್ಗೊಂಡಿಲ್ಲ. ಇಂದು ಅವರು ಬಂದು ನಮಗೆ ರಾಷ್ಟ್ರೀಯತೆ ಮತ್ತು ದೇಶಭಕ್ತಿಯ ಪಾಠ ಮಾಡುತ್ತ ಇದ್ದಾರೆ. ದೇಶದಲ್ಲಿ ನೂರಾರು ಆಣೆಕಟ್ಟುಗಳಾಗಿದ್ದು, ...
Read moreDetailsಮಂಡ್ಯ : ಕಾಂಗ್ರೆಸ್ ಶಕ್ತಿಯೇ ಇಡೀ ದೇಶದ ಶಕ್ತಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ...
Read moreDetailsಕೋಲಾರ : ಏ.16: ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ...
Read moreDetailsಬೆಂಗಳೂರು : ಏ.16: ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ...
Read moreDetailsಬೆಳಗಾವಿ : ಏ.೧೪: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ...
Read moreDetailsಬೆಂಗಳೂರು: ಏ.14: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಲಕ್ಷ್ಮಣ ಸವದಿಯವರನ್ನು ಕಾಂಗ್ರೆಸ್ ನಾಯಕರೆಲ್ಲರೂ ...
Read moreDetailsಬೆಂಗಳೂರು: ಏ.೧೪: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಲಕ್ಷ್ಮಣ್ ಸವದಿ, ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಸ್ಪಷ್ಟವಾಗಿಕಂಡು ...
Read moreDetailsಬೆಂಗಳೂರು :ಏ.೧೩: ಜ್ಯೋತಿಷಿಗಳ ಮೊರೆ ಹೋದ ಮೂರು ಪಕ್ಷದ ಹುರಿಯಾಳುಗಳು. ರಾಜ್ಯ ರಾಜಕರಣದಲ್ಲಿ ನ್ಯೂಮರಾಲಜಿ ಪಾಲಿಟಿಕ್ಸ್.. ಡೇಟ್ ಟೈಮ್ ನಂಬಿ ಉಮೇದುವಾರಿಕೆ ಸಲ್ಲಿಸೋಕೆ ರೆಡಿ. ಜಾತಕ ಹಿಡಿದು ...
Read moreDetailsಬೆಂಗಳೂರು :ಏ.12: ನಾನು ವಿಧಾನಸಭೆಯಲ್ಲಿ ಒಂದು ಮಾತು ಹೇಳಿದ್ದೆ. ನಾವು ಚಿನ್ನ, ಹಣ, ಹಣ್ಣು, ಕುರಿ, ಮೇಕೆ, ಹಸು, ಚಪ್ಪಲಿ ಕದಿಯುವವರನ್ನು ನೋಡಿದ್ದೇವೆ. ಆದರೆ ಮತ ಕದಿಯುವವರನ್ನು ...
Read moreDetailsಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯದ ಅಲೆಯೂ ಎದ್ದಿದೆ. ಇದೀಗ ಕಾಂಗ್ರೆಸ್ಗೆ ಮತ್ತೊಂದು ಆಘಾತವಾಗಿದೆ. ಟಿಕೆಟ್ ಸಿಗದ ಕಾರಣ ಪಕ್ಷದ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada