ಟ್ರೇಲರ್ ನಲ್ಲಿ ‘ಮೂರನೇ ಕೃಷ್ಣಪ್ಪ’…ಕೋಲಾರ ಕನ್ನಡ ಕಥೆ ಮೇ 24ಕ್ಕೆ ರಿಲೀಸ್
ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ಮೂರನೇ ಕೃಷ್ಣಪ್ಪ. ಶುರುವಾದಾಗಿನಿಂದಲೂ ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರದ ಮೊದಲ ನೋಟ ಮೂಲಕ ...
Read more