ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಡೆಹ್ರೋಡೋನ್ ನಲ್ಲಿರುವ ಕಂದಾಯ ಸಚಿವರು ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜೂ5: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ...
Read moreDetails





