ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ, 8 ತಿಂಗಳಲ್ಲಿ ಮೂರನೇ ಭಾರಿ ಅನುಭವ, ಆತಂಕ ಬೇಡ ಎಂದ ತಜ್ಞರು
ಬೀದರ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಭೂಕಂಪನವಾದ ಅನುಭವವಾಗಿದೆ. ಕೆಲವೇ ಸೆಕೆಂಡ್‌ಗಳು ಭೂಮಿ ಕಂಪಿಸಿದ್ದು, ಇದು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC)ದಲ್ಲಿ ದಾಖಲಾಗಿದೆ. ...
Read moreDetails