Rajakaluve: ರಾಜ್ಯದಲ್ಲಿ ರಾಜಕಾಲುವೆ ಬಫರ್ ವಲಯ ಅರ್ಧದಷ್ಟು ಕಡಿತ..!
ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ಸಭೆಯ ತೀರ್ಮಾನದಂತೆ ನೀಡಲಾಗಿರುವ ವರದಿಗೆ ಸರ್ಕಾರ ಅನುಮೋದನೆ ನೀಡಿದೆ. ಬಫರ್ ವಲಯ ಕಡಿಮೆಗೊಳಿಸುವ ಕುರಿತು, ನಗರಾಭಿವೃದ್ಧಿ ಇಲಾಖೆ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ ...
Read moreDetails