ಗಾಂಧಿ ಭಾರತ.. ಕಾಂಗ್ರೆಸ್ ಸಂಘಟನೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
ಜೋಡೋ ಭವನದಲ್ಲಿ ಎಲ್ಲ ಜನಪ್ರತಿನಿಧಿಗಳು, ಪದಾಧಿಕಾರಿಗಳು ಸೇರಿ ಸಭೆ ಮಾಡಿದ್ದೇವೆ. ಮಹಾತ್ಮಾ ಗಾಂಧಿಜಿಯವರು ಸ್ವಾತಂತ್ರ್ಯ ಹೋರಾಟ ಮಾಡಿದ್ರು. ಅವರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ 100ನೇ ವರ್ಷಾಚರಣೆ ಕಾರ್ಯಕ್ರಮ ...
Read moreDetails