ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಮೊದಲ ಹಂತದಲ್ಲಿ ಸಿಂಹಪಾಲು, ಉಳಿಕೆ ಹಂತಗಳಲ್ಲಿ ಬಸ್ ಹಂಚಿಕೆ ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ...
Read moreDetails