ಕಾಡಾನೆ ಸೆರೆ ಕಾರ್ಯಾಚರಣೆಗೆ ಆಂಧ್ರಕ್ಕೆ ನಾಲ್ಕು ಕುಮ್ಕಿ ಆನೆ:ಸಚಿವ ಈಶ್ವರ್ ಖಂಡ್ರೆ
ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸಾವು ನೋವು ಸಂಭವಿಸುತ್ತಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಗೆ ಹಾನಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ...
Read moreDetails






