Tag: Lakhimpur Kheri Event

UP Electons 2022 | ನಾಲ್ಕನೇ ಹಂತದ ಮತದಾನ; ಲಖೀಂಪುರದತ್ತ ಎಲ್ಲರ ಚಿತ್ತ; ಇಲ್ಲಿದೆ ಪ್ರಮುಖ 10 ಅಂಶಗಳು

ಉತ್ತರ ಪ್ರದೇಶ ವಿಧಾನಸಭೆಗೆ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಯೂಪಿ ರಾಜಧಾನಿ ಲಕನೌ ಹಾಗೂ ಲಖೀಂಪುರ ಖೇರಿ ಸೇರಿದಂತೆ ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ...

Read moreDetails

ಲಖೀಂಪುರ್ ಹಿಂಸಾಚಾರ – ಪೊಲೀಸರ ಮುಂದೆ ಹಾಜರಾದ ಮಂತ್ರಿ ಮಗ ಆಶೀಶ್ ಮಿಶ್ರಾ

ಕಳೆದ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ಕು ಜನ ರೈತರ ಸಾವಿಗೆ ಕಾರಣವಾಗಿದ್ದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಪುತ್ರ ಆಶೀಶ್‌ ಮಿಶ್ರಾ ...

Read moreDetails

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್‌ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ...

Read moreDetails

ಲಖೀಂಪುರ್ ಹಿಂಸಾಚಾರದ ವಿರುದ್ಧ ದೇಶಾದ್ಯಂತ ತೀವ್ರಗೊಂಡ ಹೋರಾಟ ಯೋಗಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದ್ಯಾಕೆ

ಉತ್ತರಪ್ರದೇಶದ ಲಖೀಂಪುರ್‌ನಲ್ಲಿ ನಡೆದ ಅಪಘಾತ ಮತ್ತು ಹಿಂಸಾಚಾರ ಘಟನೆ ಸದ್ಯ ರಾಜಕೀಯ ತಿರುವು ತಗೆದುಕೊಂಡಿದೆ. ಈಗಾಗಲೇ ಅಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರೈತರ ಮೇಲೆ ಕಾರು ಹತ್ತಿಸಿ ...

Read moreDetails

ಪ್ರಧಾನಿ ಮೋದಿ-ಕ್ಯಾ.ಅಮರೀಂದರ್‌ ಸಿಂಗ್‌ ಭೇಟಿ; ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳ ಸಾಧ್ಯತೆ

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.  ಕಳೆದ ಸುಮಾರು ಹತ್ತು ತಿಂಗಳಿನಿಂದ ನಡೆಯುತ್ತಿರುವ ರೈತ ಆಂದೋಲನ ಹಾಗೂ ಲಖೀಂಪುರ ಖೇರಿಯಲ್ಲಿ ನಡೆದಂತಹ ರೈತರ ಹತ್ಯೆಯ ಕುರಿತಾಗಿ ಕ್ಯಾಪ್ಟನ್ ಸಿಂಗ್ ಅವರು ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರೈತ ಆಂದೋಲನದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿ, ಕೃಷಿ ಕಾನೂನು ತಿದ್ದುಪಡಿಯನ್ನು ವಾಪಸ್ ಪಡೆಯಲು ಸಿಂಗ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ.  ಲಖೀಂಪುರ ಖೇರಿಯಲ್ಲಿ ನಡೆದ ಘಟನೆಗೆ ಪಂಜಾಬ್’ನಲ್ಲಿ ಪ್ರತಿರೋಧ ಉಂಟಾದರೆ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಈ ಘಟನೆಯ ಹಿಂದಿನ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯ ವಿಚಾರವಾಗಿ ಪ್ರಧಾನಿಯೊಂದಿಗೆ ಸಿಂಗ್ ಚರ್ಚೆ ನಡೆಸಲಿದ್ದಾರೆ.  ಕೆಲವು ದಿನಗಳ ಹಿಂದೆ ತಾವು ಕಾಂಗ್ರೆಸ್ ತೊರೆಯುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು. ಆದರೆ, ಬಿಜೆಪಿ ಸೇರುವುದಿಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದ್ದರು. ಈಗ ದೆಹಲಿ ಭೇಟಿ ನೀಡುತ್ತಿರುವುದು ಸಂಪೂರ್ಣ ರಾಜಕೀಯ ಭೇಟಿಯಾಗಿರಲಿದ್ದು, ಹಲವು ರಾಜಕೀಯ ಮುಖಂಡರನ್ನು ಸಿಂಗ್ ಅವರು ಭೇಟಿಯಾಗಲಿದ್ದಾರೆ.  ಅಮರಿಂದರ್ ಸಿಂಗ್ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಮೇಜರ್ ಅಮರ್‌ದೀಪ್ ಸಿಂಗ್ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಅಪಮಾನ ಮಾಡಿದೆ. ಇದರ ಪರಿಣಾಮವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲಿದೆ. ಕಾಂಗ್ರೆಸ್ 16 ಸೀಟುಗಳನ್ನು ಗೆಲ್ಲಲು ಕೂಡಾ ಪರದಾಡಲಿದೆ, ಎಂದಿದ್ದಾರೆ.  “ನಾವು ಸರ್ಕಾರ ರಚಿಸುತ್ತೇವೆ. ಕಾದು ನೋಡಿ. ಕಾಂಗ್ರೆಸ್ ಹೊರತಾಗಿಯೂ ಹಲವಾರು ರಾಜಕೀಯ ಪಕ್ಷಗಳಿವೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಆಯ್ಕೆಗಳಿವೆ. ನಾವು ವಾಪಸ್ ಬಂದೇ ಬರುತ್ತೇವೆ,” ಎಂದು ಅಮರ್‌ದೀಪ್ ಸಿಂಗ್ ಹೇಳಿದ್ದಾರೆ.  ಇನ್ನು, ಪಂಜಾಬ್’ನಲ್ಲಿ ನೂತನ ಸರ್ಕಾರ ರಚನೆಯಾದ ಬಳಿಕ, ಹಿಂದಿನ ಸಿಎಂನ ಕಾರ್ಯದರ್ಶಿಗಳಿಗೆ, ಸಲಹೆಗಾರರಿಗೆ ನೀಡಿದ್ದ ಭದ್ರತೆಯನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿರುವ ಅಮರ್‌ದೀಪ್ ಸಿಂಗ್, ಇದು ದ್ವೇಷ ರಾಜಕಾರಣ. ಯಾವುದೇ ನೊಟಿಸ್ ನೀಡದೆ ನಮಗೆ ನಿಡಿರುವ ಭದ್ರತೆ ವಾಪಸ್ ಪಡೆಯಲಾಗಿದೆ. ಸದ್ಯಕ್ಕೆ ನಾವು ಕೂಡಾ ಕಾಂಗ್ರೆಸ್ ಭಾಗವಾಗಿಯೇ ಇದ್ದೇವೆ. ನಮ್ಮ ನಾಯಕ ರಾಷ್ಟ್ರಮಟ್ಟದ ನಾಯಕ, ಎಂದು ಅವರು ಹೇಳಿದ್ದಾರೆ. 

Read moreDetails

ಮೃತರಿಗೆ ಸಂತಾಪ ಸೂಚಿಸಿ ಕಂಬನಿ ಮಿಡಿದ ಪ್ರಧಾನಿ!

ಪ್ರಧಾನಿಮಂತ್ರಿಗಳು ದುರಂತಕ್ಕೆ ತೀವ್ರ ಸಂಪಾತ ಸೂಚಿಸಿ ಟ್ವೀಟ್ ಮಾಡಿದ್ದು, “ಸಾವಿನ ವಿಷಯ ಕೇಳಿ ದುಃಖವಾಗಿದೆ. ಇಂತಹ ದುಃಖದ ಹೊತ್ತಲ್ಲಿ ಮೃತದ ಕುಟುಂಬದವರೊಂದಿಗೆ ಮಾನಸಿಕವಾಗಿ ನಾನಿದ್ದೇನೆ” ಎಂದು ಕಂಬನಿ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!