ʻಸವದಿ ದ್ವೇಷ ರಾಜಕಾರಣ ಮಾಡ್ತಾನೆ.. ಅವನನ್ನ ನಂಬಬೇಡಿʼ: ಲಕ್ಷ್ಮಣ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಆಕ್ರೋಶ..!
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು ಕಾಗವಾಡದ ಅನಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ...
Read moreDetails