*ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ*
ನೆಲಮಂಗಲ: ಧರ್ಮಾದಾರಿತ ರಾಜಕಾರಣದಲ್ಲಿ ಬೆಳೆದು ಬಂದಿದ್ದು, ನಾಡಿನ ಮಠಾಧೀಶರ ಚಿಂತನೆಗಳನ್ನು, ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ...
Read moreDetails