Tag: lakshmi hebbalkar speech

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಸಮಪರ್ಕವಾಗಿ ಜಾರಿಗೆ ತಂದ ರಾಜ್ಯ ನಮ್ಮದು ಎಂದು ...

Read moreDetails

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ...

Read moreDetails

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು.  ತುಮಕೂರು ಜಿಲ್ಲಾ ಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಸಚಿವರ ಕರೆ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ...

Read moreDetails

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಉಡುಪಿ : ಎಲ್ಲಾ ಅತಿಥಿ ಗಣ್ಯರೇ, ಸನ್ಮಾನಿತರೇ, ಸಾರ್ವಜನಿಕ ಬಂಧುಗಳೇ, ಅಧಿಕಾರಿಗಳೇ, ವಿದ್ಯಾರ್ಥಿಗಳೇ ಹಾಗೂ ಮಾಧ್ಯಮ ಸ್ನೇಹಿತರೇ, ಅತ್ಯಂತ ಸಂಭ್ರಮ, ಸಡಗರ ಹಾಗೂ ವೈಭವಯುತವಾಗಿ ಆಚರಿಸುತ್ತಿರುವ ಇಂದಿನ ...

Read moreDetails

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ...

Read moreDetails

Lakshmi Hebbalkar: ಸರಳತೆಯಿಂದ ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಾಸನಾಂಬೆ ದರ್ಶನ ಉತ್ಸವದಲ್ಲಿ ಸಾಮಾನ್ಯ ಭಕ್ತರಂತೆ ಸರಳತೆಯನ್ನು ಮೆರೆದಿದ್ದಾರೆ. ಅವರು ಸ್ವತಃ ಸಾವಿರ ರೂಪಾಯಿ ...

Read moreDetails

Lakshmi Hebbalkar: ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು..!!

ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ...

Read moreDetails

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಬೆಂಗಳೂರು:ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ...

Read moreDetails

Lakshmi Hebbalkar: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!!

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಮೊದಲ ದಿನವಾದ ಸೋಮವಾರ ಅರಮನೆ ಆವರಣದಲ್ಲಿ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ...

Read moreDetails

Lakshmi Hebbalkar: ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಗ್ರಾಮದ ಗ್ಯಾರಂಟಿ ಸಮಾವೇಶದಲ್ಲಿ ಸಚಿವರ ಹೇಳಿಕೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ...

Read moreDetails

Lakshmi Hebbalkar: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ..!!

ನವೆಂಬರ್‌ 19ಕ್ಕೆ ಅಕ್ಕಾ ಪಡೆಗೆ ಚಾಲನೆ, ಸರ್ಕಾರಿ ಮಾಂಟೆಸ್ಸರಿ ಆರಂಭ, ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಚಿವರ ಹೇಳಿಕೆ ಪೂರ್ವ ಪ್ರಾಥಮಿಕ ತರಗತಿಗಳನ್ನು ...

Read moreDetails

Lakshmi Hebbalkar: ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ...

Read moreDetails

ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಡಿಸಿಎಂ‌ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ಧಿ ಬಗ್ಗೆ ಚರ್ಚೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ...

Read moreDetails

ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು ವಿಧಾನಸೌಧ (ವಿಧಾನಸಭೆ): ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ...

Read moreDetails

Lakshmi Hebbalkar: ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಲ್ಲೂರಿನ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವರು ಉಡುಪಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ...

Read moreDetails

Dharmastala Case: ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಬೆಳಕಿಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಯುವ ಕಾಂಗ್ರೆಸ್ ಕಾರ್ಯಕರ್ತರ ಪದಗ್ರಹಣ ಸಮಾರಂಭದಲ್ಲಿ ಹೇಳಿಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಉಡುಪಿ: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ...

Read moreDetails
Page 1 of 3 1 2 3

Welcome Back!

Login to your account below

Retrieve your password

Please enter your username or email address to reset your password.

error: Content is protected !!