ಜಾರ್ಖಂಡ್ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಲ್ಕಾ ತಿವಾರಿ
ರಾಂಚಿ:ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಲ್ಕಾ ತಿವಾರಿ ಅವರನ್ನು ನೇಮಿಸುವ ಜಾರ್ಖಂಡ್ ಸರ್ಕಾರದ ಪ್ರಸ್ತಾವನೆಯನ್ನು ಚುನಾವಣಾ ಆಯೋಗ ಶುಕ್ರವಾರ ಒಪ್ಪಿಕೊಂಡಿದೆ. ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ ...
Read moreDetails