ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಯಿತು ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ಸಾರಥಿ ಫಿಲಂಸ್ ನಿರ್ಮಾಣದ ಈ ಚಿತ್ರದ ದಿ ಸರ್ವೈವರ್ ಟೀಸರ್ . ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ...
Read moreDetails







