ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಫೆಬ್ರವರಿ 28 ರೊಳಗಾಗಿ ಶೇ. 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ...
Read moreDetails