Tag: latestnews

ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ..!

ನವದೆಹಲಿ: ಏ.೦೩: ಪ್ರಸ್ತುತ ರದ್ದುಗೊಂಡಿರುವ 2021-22ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯವು ಇಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ...

Read moreDetails

ಭ್ರಷ್ಟಾರಚಾರ ಯಾರೇ ಮಾಡಿದ್ದರು ಅವರನ್ನ ಬಿಡಬೇಡಿ : ಸಿಬಿಐಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಏ.೦೩: ಪ್ರಧಾನಿ ಮೋದಿ ಅವರು ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ಘಾಟನೆ ಮಾಡಿದ್ರು. ಇದೇ ವೇಳೆ ...

Read moreDetails

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

ಮೈಸೂರು: ಏ.೦೩: ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ...

Read moreDetails

ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಇರೋದಿಲ್ಲ ; ಕೆ.ಆರ್. ರಮೇಶ್ ಕುಮಾರ್

ಕೋಲಾರ :ಏ.೦೨: ರಾಜ್ಯ ರಾಜಕಾರಣದಲ್ಲಿ ಬಿಗ್ ರಾಜಕೀಯ ಸ್ಪೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ. ವಿಧಾನಸಭೆ ಚುನಾವಣೆ ...

Read moreDetails

ಕಾಮಗಾರಿ ಟೆಂಡರಗಾಗಿ ಕಮಿಷನ್ ದರ ಫಿಕ್ಸ್ ಮಾಡಿದ ಶಾಸಕರ ಆಪ್ತ : ಗುತ್ತಿಗೆದಾರರಿಂದ ಕಮೀಷನ್ ಹಣ ಪಡೆದ ವಿಡಿಯೋ ವೈರಲ್

ಬೆಳಗಾವಿ :ಏ,೦೨: ಬೆಳಗಾವಿ ಜಿಲ್ಲೆಯ ಶಾಸಕರೊಬ್ಬರ ಆಪ್ತರೆನ್ನಲಾದ ವ್ಯಕ್ತಿಯೋರ್ವರು ಗುತ್ತಿಗೆದಾರ ಬಳಿ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆದಾರರಿಗೆ ವಹಿಸಿ ಕೊಡಲು ಕಮಿಷನ್ ದರ ಫಿಕ್ಸ್ ಮಾಡಿರುವ ಹಾಗೂ ಕೆಲವರಿಂದ ...

Read moreDetails

ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!

ಬೆಂಗಳೂರು : ಏ.೦೨: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಉರೀಗೌಡ-ದೊಡ್ಡನಂಜೇಗೌಡರ ಬಗ್ಗೆ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದ ಸಚಿವ ಮುನಿರತ್ನಗೆ ಒಕ್ಕಲಿಗ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾದ ...

Read moreDetails

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ಬೆಂಗಳೂರು:ಏ.೦೧: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ...

Read moreDetails

ಶ್ರೀಸಾಮಾನ್ಯನ ಸಮಸ್ಯೆಗಳೂ ಮಾರುಕಟ್ಟೆ ಆರ್ಥಿಕತೆಯೂ..ನಿತ್ಯ  ಬದುಕು ದುಸ್ತರವಾಗುತ್ತಿದ್ದರೂ ಸಾರ್ವಜನಿಕ ವಲಯದಲ್ಲಿ ಏಕೆ ಮೌನ ಆವರಿಸಿದೆ ?

ನಾ ದಿವಾಕರ ಬೆಂಗಳೂರು: ಏ.೦೧: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಘೋಷಣೆಯಾಗಿದೆ. ಇನ್ನು 45 ದಿನಗಳಲ್ಲಿ ಹೊಸ ಸರ್ಕಾರವೊಂದು ಅಧಿಕಾರ ವಹಿಸಿಕೊಳ್ಳಲಿದೆ. ನವ ಉದಾರವಾದ ಮತ್ತು ಕಾರ್ಪೋರೇಟ್‌ ಮಾರುಕಟ್ಟೆ ...

Read moreDetails

ನಾನು ಯಾವ ಮಗನಿಗೂ ಹೆದರೋದಿಲ್ಲ, ತಾಕತ್ತಿದ್ರೆ ಚುನಾವಣೆ ಅಖಾಡಕ್ಕೆ ಬನ್ನಿ ; ಜೆಡಿಎಸ್‌, ಕಾಂಗ್ರೆಸ್‌ ವಿರುದ್ಧ ತೊಡೆ ತಟ್ಟಿದ ನಾರಾಯಣಗೌಡ..!

ಮಂಡ್ಯ :ಏ.೦೧: ಬಿಜೆಪಿಯಿಂದಲೇ ಚುನಾವಣಾ ಅಖಾಡಕ್ಕೆ ಧುಮುಕಲು ಸಚಿವ ನಾರಾಯಣಗೌಡ ಸಿದ್ಧತೆ. ಬಿಜೆಪಿ ಮುಖಂಡರ ಸಭೆ ನಡೆಸುವ ಮೂಲಕ ತಯಾರಿ ಆರಂಭಿಸಿದ ಸಚಿವ ನಾರಾಯಣಗೌಡ, ಜೆಡಿಎಸ್, ಕಾಂಗ್ರೆಸ್‌ಗೆ ...

Read moreDetails

ಏ.9ಕ್ಕೆ ಕೋಲಾರದಲ್ಲಿ ರಾಹುಲ್ ಗಾಂಧಿ ರ‍್ಯಾಲಿ ; ಮೋದಿ ಉಪನಾಮ ಹೇಳಿಕೆಯ ಸ್ಥಳದಿಂದಲೇ ಅಬ್ಬರಿಸೋಕೆ ಕಾಂಗ್ರೆಸ್ ಸಿದ್ಧತೆ

ಬೆಂಗಳೂರು:ಏ.೦೧: 2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮ ಹೇಳಿಕೆಗೆ ಸಂಬಂಧಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ...

Read moreDetails

ಬಿರುಗಾಳಿಯಾಗಿರುವ ರಾಹುಲ್ ಗಾಂಧಿ ಸುನಾಮಿ ಆಗುಬಲ್ಲರೆ?

~ಡಾ. ಜೆ ಎಸ್ ಪಾಟೀಲ. ನವದೆಹಲಿ:ಏ.01: ಕಳೆದ ಒಂದೆರಡು ವಾರಗಳಲ್ಲಿ ದೇಶದಲ್ಲಿ ನಡೆದಿರುವ ಬೆಳವಣಿಗೆಗಳು ಖಂಡಿತ ದೇಶದ ಹಿತದಲ್ಲಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತವೆ. ಕಾರ್ಪೋರೇಟ್ ಸಾಮ್ರಾಜ್ಯಗಳು ಸರಕಾರವನ್ನು ನಿಯಂತ್ರಿಸುತ್ತಿರುವ ...

Read moreDetails

ವರುಣ ಕ್ಷೇತ್ರದಲ್ಲೇ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

ಬೆಂಗಳೂರು :ಮಾ.೩೧: ವರುಣ ಕ್ಷೇತ್ರದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಬಿಜೆಪಿಯಲ್ಲಿ ಮಾಸ್ಟರ್ ಪ್ಲ್ಯಾನ್ ನಡೆಸಿದೆ. ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಎಂಬ ಬ್ರಹಾಸ್ತ್ರ ಪ್ರಯೋಗ ...

Read moreDetails

ಜೆಡಿಎಸ್ ಶಾಸಕ ಡಿಸಿ ಗೌರಿ ಶಂಕರ್ ಆಯ್ಕೆ ಅಸಿಂಧು ; ಹೈಕೋರ್ಟ್‌

ಬೆಂಗಳೂರು:ಮಾ.30: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್​ ಶಾಸಕ ಗೌರಿಶಂಕರ್​ ಅವರನ್ನು ಹೈಕೋರ್ಟ್​ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್​ ಪರ ವಕೀಲರು ಒಂದು ತಿಂಗಳ ...

Read moreDetails

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾ.೨೯: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ...

Read moreDetails

ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ; ಕಾಂಗ್ರೆಸ್ ಪ್ರೇರಿತ ರಾಜಕೀಯ ಕುತಂತ್ರ : ಸಿಎಂ ಬೊಮ್ಮಾಯಿ

ಬೆಂಗಳೂರು:ಮಾ.29 : ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ...

Read moreDetails

ಮೇ10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

ನವದೆಹಲಿ:ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ, ಮೇ. 10ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ...

Read moreDetails

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

ಬೆಂಗಳೂರು:ಮಾ.29: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ10 ರಂದು ಮತದಾನ ...

Read moreDetails

ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಪಾತ್ರವಿಲ್ಲ; ಕಾಂಗ್ರೆಸ್ ಮುಖಂಡ ನಾಗರಾಜಗೌಡ ಸ್ಪಷ್ಟನೆ

ಶಿಕಾರಿಪುರ:ಮಾ.೨೮: ಶಿಕಾರಿಪುರದಲ್ಲಿ ಯಡಿಯೂರಪ್ಪ ‌ಮೇಲೆ ಬಂಜಾರ ಪ್ರತಿಭಟನಾಕಾರರಿಂದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇಲ್ಲ. ಅವರಲ್ಲಿ ಎಲ್ಲಾ ಪಕ್ಷದವರೂ ಇದ್ದರು. ತಹಸೀಲ್ದಾರ್ ಮನವಿಗೆ ಸ್ಪಂದಿಸದ ಕಾರಣ ...

Read moreDetails

ರಾಹುಲ್ಅನರ್ಹತೆಯೂ ಅಧಿಕಾರ ರಾಜಕಾರಣದ ವ್ಯತ್ಯಯಗಳೂ.. ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯ ಶಿಥಿಲವಾಗುತ್ತಿರುವುದು ಭವಿಷ್ಯದ ಭಾರತಕ್ಕೆ ಒಳಿತಲ್ಲ..!

ನಾ ದಿವಾಕರಬೆಂಗಳೂರು:ಮಾ.೨೭: 2019ರ ತಮ್ಮ ಚುನಾವಣಾ ಪ್ರಚಾರ ಭಾಷಣವೊಂದರಲ್ಲಿ ಕಾಂಗ್ರೆಸ್ನಾಯಕ ರಾಹುಲ್ಗಾಂಧಿ ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡುವ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಗುಜರಾತ್ನ ಬಿಜೆಪಿ ಶಾಸಕರೊಬ್ಬರು ...

Read moreDetails

ಸರ್ಕಾರ ಮಂಜೂರು ಮಾಡಿದ ಸಂಸದರ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್..!

ನವದೆಹಲಿ: ಮಾ.27: ಲೋಕಸಭೆಯಿಂದ ಅನರ್ಹಗೊಂಡ ನಂತರ ಇದೀಗ ಲೋಕಸಭೆಯ ಹೌಸಿಂಗ್ ಕಮಿಟಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆಯನ್ನು ಖಾಲಿ ಮಾಡುವಂತೆ ...

Read moreDetails
Page 10 of 12 1 9 10 11 12

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!