ವಿದ್ಯುತ್ ಕಂಬಕ್ಕೆ ಮದುವೆ ದಿಬ್ಬಣದ ಬಸ್ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು..!
ವಿದ್ಯುತ್ ಕಂಬಕ್ಕೆ ಮದುವೆ ದಿಬ್ಬಣದ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ದಾವಣಗೆರೆಗೆ ...
Read moreDetails