ವಿಧಾನ ಪರಿಷತ್ ಉಪಚುನಾವಣೆ ; ಕಾಂಗ್ರೆಸ್ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜು, ತಿಪ್ಪಣ್ಣಪ್ಪ ಕಣಕ್ಕೆ
ನವದೆಹಲಿ: ಕರ್ನಾಟಕ ರಾಜ್ಯವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದೆ. ತೆರವಾಗಿದ್ದ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ...
Read more