ದೆಹಲಿ ಲೆಫ್ಟಿನೆಂಟ್ ಗೌರ್ನರ್‌ಗೆ ಪರಮಾಧಿಕಾರ | ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೆಹಲಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗಿಂತ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ನೀಡಿರುವ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಸೆಪ್ಟೆಂಬರ್ 11) ತಿರಸ್ಕರಿಸಿದೆ. ಈಗಾಗಲೇ ದೆಹಲಿ ...
Read moreDetails