Lingayats Vote Bank | ಲಿಂಗಾಯತರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡ ಕಾಂಗ್ರೆಸ್ ಹೀಗೆ ಮಾಡಿದ್ದು ಸರೀನಾ..?
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂತ್ರಿ ಮಂಡಲ ಸಮೇತವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ದೆಹಲಿಯಲ್ಲಿ ...
Read moreDetails