ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ...
Read moreDetailsಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ...
Read moreDetailsರಾಜ್ಯ ಬಿಜೆಪಿ ವತಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇವರು ಹಾಗೂ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತ ಯಾಚಿಸುತ್ತಿದ್ದು, ಅವರನ್ನು 6 ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಲ್ಲಿಯ ಜೆ.ಪಿ.ನಗರದಲ್ಲಿನ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ...
Read moreDetailsಚಿಕ್ಕಬಳ್ಳಾಪುರ: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ, ಈ ಬಾರಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದೆ. ಇಲ್ಲೊಂದು ಕುಟಂಬದ 85 ಜನ ...
Read moreDetailsಬೆಂಗಳೂರಿನ ನಾಲ್ಕು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾರರು ಖುಷಿಯಿಂದಲೇ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿನಿ ತಾರೆಯರು ಕೂಡ ಮತದಾನ ಮಾಡುತ್ತಿದ್ದಾರೆ. ನಟ, ಗೋಲ್ಡನ್ ...
Read moreDetailsಚಿತ್ರೀಕರಣದ ಸಂದರ್ಭದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಯ ನಂತರ ವಿಶ್ರಾಂತಿಯಲ್ಲಿದ್ದ ನಟ ಶ್ರೀಮುರುಳಿ (Srimurali) ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಶ್ರೀಮುರುಳಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read moreDetailsಚಾಮರಾಜನಗರ: ಮದುವೆ ಶಾಸ್ತ್ರದ ಮಧ್ಯೆಯೂ ವರನೊಬ್ಬ(Groom) ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ತಾಳಿ ಕಟ್ಟುವುದಕ್ಕೂ ಮುನ್ನ ಓಡೋಡಿ ಬಂದು ಹಕ್ಕು ಚಲಾಯಿಸಿ, ನಂತರ ತಾಳಿ ಕಟ್ಟಿದ್ದಾರೆ. ಈ ...
Read moreDetailsಹಾಸನ: ಕರುನಾಡಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ...
Read moreDetailsಮಹಿಳೆಯರ ಬಗ್ಗೆ ಕೀಳು ಹೇಳಿಕೆ ನೀಡಿದ್ದಾರೆಂದು ನಟಿ ಶೃತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಹಿಳೆಯರು ಉಚಿತ ಬಸ್ ನಲ್ಲಿ ಎಲ್ಲೆಲ್ಲೋ ಸುತ್ತಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ...
Read moreDetailsಬೆಂಗಳೂರು, ಏ.25: "ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ...
Read moreDetailsಹಾವೇರಿ(ಹಿರೇಕೆರೂರು); ರಾಜಕೀಯ ಜೀವನದಲ್ಲಿ ಕಾನೂನಿನ ಅರಿವು ಅತ್ಯಂತ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ...
Read moreDetailsಅಪರಂಜಿ ನಾಪತ್ತೆ! ವಿದೇಶದಲ್ಲಿ ವಾಸ !! ಕಲಬುರಗಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಆಪ್ತರಿಗೆ ಐಟಿ ಶಾಕ್ ನೀಡಿದೆ. ಡಿಕೆ ಸುರೇಶ್ ಅವರ 6 ಜನ ...
Read moreDetailsಮುಂಬೈ: ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮದ ವೇಳೆ ಸ್ಟೇಜ್ ಮೇಲೆಯೇ ಕುಸಿದು ಬಿದ್ದಿರುವ ಘಟನೆಯೊಂದು ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ನಡೆದಿದೆ. ಲೋಕಸಭಾ ...
Read moreDetailsಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಶೂನ್ಯ.ಮಂಡ್ಯ ಜನ ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಟ್ಟರೆ,ಮುಂದೆ ಮಗ, ಹೆಂಡತಿಗೆ ಅವಕಾಶ ಕೊಡಿ ಅಂತ ಕೇಳುತ್ತಾರೆ ಅಂತ ಸಚಿವ ಚಲುವರಾಯಸ್ವಾಮಿ ಹೇಳಿದ್ರು. ...
Read moreDetailsಲಕ್ನೋ: ಒಂದೇ ದಶಕದಲ್ಲಿ ಪ್ರಧಾನಿ ಮೋದಿ ಅವರು ದೇಶದ ಚಿತ್ರಣವನ್ನೇ ಬದಲಾಯಿಸಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋದಲ್ಲಿ ರಾಜ್ಯ ಪ್ರಧಾನ ಕಚೇರಿಯಲ್ಲಿ ...
Read moreDetailsಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕ ಭಾಷಣ ಮಾಡಿದ್ದಾರೆ.. ನಾವು ಅಧಿಕಾರಕ್ಕೆ ಬಂದ್ರೆ ಮಂಗಳಸೂತ್ರ ಕಿತ್ತುಕೊಳ್ತೀವಿ ಅಂದಿದ್ದಾರೆ.. ನಾವು 55 ವರ್ಷ ಅಧಿಕಾರ ನಡೆಸಿದ್ವಿ, ಯಾರ ...
Read moreDetailsರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬಹಿರಂಗ ಪ್ರಚಾರಕ್ಕೆ ಕೊನೇ ದಿನವಾಗಿದೆ.ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ...
Read moreDetailsರಾಮನಗರ: ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ನಾನೇ ಪ್ರಧಾನಿ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada