Tag: Madikeri

ಮಡಿಕೇರಿ:ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2 ರವರೆಗೆ ಸೆಕ್ಷನ್ 163 ಜಾರಿ

ಮಡಿಕೇರಿ ಹೋಬಳಿಯ ಎಸ್. ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಸದರಿ ಸ್ಥಳದಲ್ಲಿ ಪ್ರಸ್ತುತ ...

Read moreDetails

ಸಾಂಪ್ರದಾಯಿಕ ಉಡುಗೆಯನ್ನು ಬಹಿಷ್ಕರಿಸುವುದು ಖಂಡನೀಯ:ಅಜ್ಜಿನಿಕಂಡ ಮಹೇಶ್ ನಾಚಯ್ಯ

ಮಡಿಕೇರಿ:ಕಟ್ಟೆಮಾಡು ಮೃತ್ಯುಂಜಯ ದೇವಾಲಯದ ಹಬ್ಬಾಚರಣೆಯ ಸಂದರ್ಭ ಎಂದಿನಂತೆ ಸಾಂಪ್ರದಾಯಿಕ ಕುಪ್ಯ-ಚೇಲೆ ತೊಟ್ಟು ದೇವಸ್ಥಾನಕ್ಕೆ ತೆರಳಿದ್ದ ಕೊಡವರನ್ನು ಜಾತಿಯ ಬಣ್ಣ ಲೇಪಿಸಿ, ಕುಪ್ಯ-ಚೇಲೆ ತೊಟ್ಟುಕೊಂಡು ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ, ಬರುವುದಾದರೆ ...

Read moreDetails

ಯೇಸು ಕ್ರಿಸ್ತನ ಅವಹೇಳನ ;ಕೊಡಗಿನಲ್ಲಿ ಭುಗಿಲೆದ್ದ ಕ್ರಿಶ್ಚಿಯನ್‌ ಸಮುದಾಯದ ಆಕ್ರೋಶ

ಮಡಿಕೇರಿ: ಯೇಸುಕ್ರಿಸ್ತನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ ಸಂಸ್ಥೆ ಆಗ್ರಹಿಸಿದೆ. ...

Read moreDetails

ಕೊಡಗಿನಲ್ಲಿ ಹೆಚ್ಚುತ್ತಲೇ ಇರುವ ಗೋಕಳ್ಳತನ – ಕಾನೂನು ಸುವ್ಯವಸ್ಥೆ ಬಗ್ಗೆ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಆಕ್ರೋಷ

ಕೊಡಗು ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ, ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ...

Read moreDetails

ನಾಪೋಕ್ಲು:ಅಳಿಯನಿಂದ ಅತ್ತೆಯ ಕೊಲೆ

ನಾಪೋಕ್ಲು:ಗಂಭೀರ ಗಾಯಗೊಂಡಿದ್ದ ಅತ್ತೆ ಐಸಮ್ಮ (65) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ನಿಧನ. ಕಳೆದ ಶುಕ್ರವಾರ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಂಗೇರಿ ಗ್ರಾಮದಲ್ಲಿ ನಡೆದ ಘಟನೆ. ...

Read moreDetails

ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ : ಸೀನಿಮಿಯ ರೀತಿಯಲ್ಲಿ ಹಿಡಿದ ಪೊಲೀಸರು

ಮಡಿಕೇರಿ:ಅತ್ತೆ ಹಾಗೂ ಸಂಬಂಧಿಕರೊಬ್ಬರ ಮೇಲೆ ಅಳಿಯ ಮಚ್ಚು ಬೀಸಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ನಾಪೋಕ್ಲು ಹತ್ತಿರದ ಅಯ್ಯಂಗೆರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ...

Read moreDetails

ಮೊಬೈಲ್‌ ವಿಷಯಕ್ಕೆ ಸೋದರನೊಂದಿಗೆ ಜಗಳವಾಡಿ ನದಿಗೆ ಧುಮುಕಿ ಪ್ರಾಣ ಬಿಟ್ಟ ಯುವತಿ

ಮಡಿಕೇರಿ: ಮೊಬೈಲ್ ವಿಚಾರದಲ್ಲಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆ ಬಿಟ್ಟು ತೆರಳಿದ್ದ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ...

Read moreDetails

ವೀರ ಸೇನಾನಿಗಳ ಅವಹೇಳನ ಖಂಡಿಸಿ ಇಂದು ಕೊಡಗು ಬಂದ್‌

ಮಡಿಕೇರಿ : ದೇಶದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಗುರುವಾರ) ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ. ಪ್ರಥಮ ...

Read moreDetails

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ | ರಾಜ್ಯದ 16 ಕಡೆಗಳಲ್ಲಿ ಎನ್.ಐ.ಎ. ದಾಳಿ

ಮಡಿಕೇರಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ. ಇಂದು ನಸುಕಿನಲ್ಲಿ ಸೋಮವಾರಪೇಟೆ ...

Read moreDetails

ಮಡಿಕೇರಿ ಗದ್ದುಗೆ ಪುರಾತತ್ವ ಜಾಗ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ: ಆತಂಕದಲ್ಲಿ ಹಿಂದೂ-ಮುಸ್ಲಿಂ ಕುಟುಂಬಗಳು

ಮಡಿಕೇರಿ ;ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೊಡಗನ್ನು ಆಳ್ವಿಕೆ ಮಾಡಿದ್ದ ಹಾಲೇರಿ ರಾಜವಂಶಸ್ಥರ ಸಮಾಧಿಗಳಿರುವ ಅಂದರೆ ಗದ್ದುಗೆಗಳ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದು, ಅವುಗಳನ್ನು ...

Read moreDetails

ಕೊಡಗಿನ ವೀರ ಸೇನಾನಿಗಳ ವಿರುದ್ದ ಅವಹೇಳನಕಾರಿ ಕಾಮೆಂಟ್‌ ;ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ

ಮಡಿಕೇರಿ: ಕೊಡಗಿನ ವೀರ ಪುತ್ರರಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ (KM Cariappa) ಹಾಗು ಜನರಲ್ ತಿಮ್ಮಯ್ಯನವರ ಬಗ್ಗೆ ಶ್ರೀವತ್ಸ ಭಟ್‌ ಎಂಬಾತ ವಾಟ್ಸಾಆಪ್ ಗ್ರೂಪ್ ಒಂದರಲ್ಲಿ ...

Read moreDetails

ತಾನು ಕಲಿತ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸ್ಮಾರ್ಟ್‌ ಕ್ಲಾಸ್‌ ರೂಂ ಉದ್ಘಾಟಿಸಿದ ಸಚಿವ ಕೆ ಜೆ ಜಾರ್ಜ್‌

ಮಡಿಕೇರಿ:ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿಯ ಸರ್ಕಾರೀ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರು ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್ ...

Read moreDetails

ಕುಶಾಲನಗರದಲ್ಲಿ ಕೊಡವ ಮಹಿಳೆಗೆ ಮುಸ್ಲಿಂ ಗುಂಪಿನಿಂದ ವಕ್ಫ್‌ ಆಸ್ತಿ ಅತಿಕ್ರಮಿಸಿದ್ದೀರ ;ಮನೆ ಖಾಲಿ ಮಾಡುವಂತೆ ಬೆದರಿಕೆ

ಮಡಿಕೇರಿ ;ಮುಸ್ಲಿಮರ ಗುಂಪೊಂದು ಕೊಡವ ಮಹಿಳೆಯೊಬ್ಬರ ಮನೆಯ ಆವರಣಕ್ಕೆ ಪ್ರವೇಶಿಸಿ ನೀವು ವಕ್ಫ್‌ ಆಸ್ತಿಯನ್ನು ಅತಿಕ್ರಮಿಸಿಕೊಂಡು ಮನೆ ಕಟ್ಟಿದೀರ , ತೆರವುಗೊಳಿಸಿ ಎಂದು ಬೆದರಿಕೆ ಒಡ್ಡಿದ ಘಟನೆ ...

Read moreDetails

ಪ್ರವಾಸಕ್ಕೆ ಮಡಿಕೇರಿಗೆ ಬಂದಿದ್ದ ಪಿಯು ವಿದ್ಯಾರ್ಥಿನಿಯರಿಗೆ ಬಿಯರ್‌ ಕುಡಿದು ಡ್ಯಾನ್ಸ್‌ ಮಾಡುವಂತೆ ಒತ್ತಾಯ;ಮಕ್ಕಳ ಆಯೋಗದಲ್ಲಿ ದೂರು ದಾಖಲು

ರಾಮನಗರ; ಶೈಕ್ಷಣಿಕ ಪ್ರವಾಸ ಬಂದಿದ್ದ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಯುವಂತೆ ಒತ್ತಾಯಿಸಿ , ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ ಪಟ್ಟಣದ ರೂರಲ್‌ ...

Read moreDetails

ಮಡಿಕೇರಿ ದೇವಾಲಯ ಕಳ್ಳತನ ಮಾಡಿದ್ದ ಅಸ್ಸಾಂ ಆರೋಪಿಗಳ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸ್

ಮಡಿಕೇರಿ ; ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ : 16-08-2024 ರ ಮಧ್ಯ ರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಮುಖ್ಯ ...

Read moreDetails

ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆ, ಆಭರಣಗಳನ್ನು ಇತರರು ಬಳಕೆ ಮಾಡಿದರೆ ಕಾನೂನು ಕ್ರಮ..

ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆ, ಆಭರಣಗಳು ಸೇರಿದಂತೆ ಕೊಡವ ಸಂಸ್ಕೃತಿಯನ್ನು ಕಂಡ ಕಂಡವರು ದುರ್ಬಳಕೆ ಮಾಡುತ್ತಿದ್ದ, ಮುಂದಿನ ದಿನಗಳಲ್ಲಿ ಈ ರೀತಿಯ ವ್ಯವಸ್ಥೆಗಳು ನಡೆದರೆ ಇವರ ವಿರುದ್ಧ ...

Read moreDetails

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ..

ಮಡಿಕೇರಿ, : ಅಪ್ರಾಪ್ತೆ ಬಾಲಕಿಯರನ್ನು ಪುಸಲಾಯಿಸಿ ಕಾರಿನಲ್ಲಿ ಕರೆದೊಯ್ದು ಯುವಕರಿಬ್ಬರು ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕೊಡಗಿನ ನಾತಂಗಾಲದ ತೋಟವೊಂದರಲ್ಲಿ ನಡೆದಿದೆ. ಈ ಸಂಬAಧ ಐವರನ್ನು ಪೊಲೀಸರು ...

Read moreDetails

ಇನ್ನು 45 ದಿನಗಳಲ್ಲಿ ಮಡಿಕೇರಿಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ವ್ಯವಸ್ಥೆ ಲಭ್ಯ..

ಮಡಿಕೇರಿಯಲ್ಲಿನ ಸಕಾ೯ರಿ ಜಿಲ್ಲಾ ಆಸ್ಪತ್ರೆಯಲ್ಲಿ ಶಾಸಕ ಡಾ, ಮಂಥರ್ ಗೌಡ ಪ್ರಯತ್ನದ ಫಲವಾಗಿ ನೂತನವಾದ ಎಂ ಆರ್ ಐ ವ್ಯವಸ್ಥೆ ಪ್ರಾರಂಭಿಸಲು ಸಕಾ೯ರ ಮುಂದಾಗಿದೆ, ಇನ್ನು 45 ...

Read moreDetails

ಮಡಿಕೇರಿಯ ರಾಜಾಸೀಟ್‌ ಪ್ರವಾಸಿಗರಿಗೆ ಮತ್ತಷ್ಟು ಆಕರ್ಷಣೀಯ..!!

ಮಡಿಕೇರಿ : ಕೊಡಗಿಗೆ ಭೇಟಿ ನೀಡುವ ಪ್ರತೀ ಪ್ರವಾಸಿಗನೂ ರಾಜಾಸೀಟ್‌ ವೀಕ್ಷಿಸದೆ ಹಿಂತಿರುಗಲಾರ. ಅತ್ಯಂತ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ರಾಜಾಸೀಟ್‌ ನ್ನು ಮತ್ತಷ್ಟು ಅಭಿವೃದ್ದಿ ಪಡಿಸಿ ಪ್ರವಾಸಿಗರಿಗೆ ...

Read moreDetails

ಕೊಡಗಿನಲ್ಲಿ ವ್ಯಾಪಕ ಮಳೆ ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆ ಆಗುತಿದ್ದು ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದ ಎರಡು ದಿನಗಳಿಂದ ಜಿಲ್ಲಾಡಳಿತ ಎಲ್ಲಾ ಶಾಲೆ ಕಾಳೇಜುಗಳಿಗೂ ...

Read moreDetails
Page 1 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!