ಹೆಲಿಕಾಪ್ಟರ್ ಖರೀದಿಸಲು 6.6 ಕೋಟಿ ಸಾಲಕ್ಕೆ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ ರೈತ!
ಭಾರತದಲ್ಲಿ ರೈತರು ಅಸಂಖ್ಯಾತ ಸವಾಲುಗಳನ್ನು ಎದುರಿಸುತ್ತಲೇ ಇದ್ದಾರೆ. ಇತರ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ, ಭಾರತೀಯ ಕೃಷಿಯು ಮಾನ್ಸೂನ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆದರೆ ಹವಾಮಾನ ಬದಲಾವಣೆ, ತಡವಾದ ...
Read moreDetails