14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ
ಬೆಂಗಳೂರು: ಆರ್ಯವೈಶ್ಯ ಸಮುದಾಯ ಶೈಕ್ಷಣಿಕವಾಗಿ ಇವತ್ತು ಎಷ್ಟು ಮುಂದುವರಿದಿದೆ ಎಂದರೆ ನನಗೆ ಇವತ್ತು ಬಹಳ ಸಂತೋಷವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂತಸ ವ್ಯಕ್ತಪಡಿಸಿದರು. ಇಂದು ಬೆಂಗಳೂರಿನ ಮಹಾಲಕ್ಷ್ಮಿ ...
Read moreDetails