ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ:ಮಹಾಂತೇಶ ಬೀಳಗಿ
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ...
Read moreDetails