Kranataka Bus: ಬಸ್ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಜೈಯ ಮಹಾರಾಷ್ಟ್ರ ಎಂದು ಹೇಳಿಸಿ ಪುಂಡಾಟ..!
https://youtu.be/ZLLOHcDtEEY
Read moreDetailshttps://youtu.be/ZLLOHcDtEEY
Read moreDetailsಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್ ಓವರ್ ಬ್ರಿಡ್ಜ್ ದಾಟುವ ಸಂದರ್ಭದಲ್ಲಿ ಆಳಂದ-ಸೋಲಾಪೂರ-ಪುಣೆ ಬಸ್ ಸೇರಿದಂತೆ ಬಸ್ ಚಾಲಕನ ಮುಖಕ್ಕೆ ಕೆಲ ಪುಂಡರು ಕಪ್ಪು ಮಸಿ ಬಳಿದು ಉದ್ದಟತನ ...
Read moreDetailsರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...
Read moreDetailsಭಾರತದಲ್ಲಿ ಸಿಟ್ರಸ್ (ಮಂಜಳ ಹಣ್ಣು) ಉದ್ಯಮವು ಪ್ರಮುಖ ಕ್ಷೇತ್ರವಾಗಿದ್ದು, ದೇಶವು ಜಾಗತಿಕವಾಗಿ ಸಿಟ್ರಸ್ ಹಣ್ಣುಗಳ ಅತಿದೊಡ್ಡ ಉತ್ಪಾದಕರ ಪೈಕಿ ಒಂದಾಗಿದೆ. ಸಿಟ್ರಸ್ ಹಣ್ಣುಗಳ ಉತ್ಪಾದನೆ ಮಹಾರಾಷ್ಟ್ರ, ಗುಜರಾತ್, ...
Read moreDetailsಶಿಗ್ಗಾವಿ:"ಪಕ್ಷದ ಕಾರ್ಯಕರ್ತರು, ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಎಲ್ಲರ ಒಗ್ಗಟ್ಟಿನಿಂದ ಕಾಂಗ್ರೆಸ್ ಶಿಗ್ಗಾವಿಯಲ್ಲಿ ಯಶಸ್ಸು ಕಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟರು. ಶಿಗ್ಗಾವಿ ಉಪಚುನಾವಣೆಯಲ್ಲಿ ...
Read moreDetailsವಿಧಾನಸಭಾ ಚುನಾವಣಾ ಫಲಿತಾಂಶ ಬಂದು 10 ದಿನಗಳು ಕಳೆದು ಹೋಗಿವೆ. ಈಗಾಗಲೇ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ನೇತೃತ್ವದ JMM ಪಕ್ಷ ಅಧಿಕಾರ ಹಿಡಿದೂ ಆಗಿದೆ. ಆದರೆ ಮಹಾರಾಷ್ಟ್ರದಲ್ಲಿ ಮಾತ್ರ ...
Read moreDetailsಥಾಣೆ:ಮಹಾಯುತಿಯ ಮುಖ್ಯಸ್ಥರಾಗಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi)ಅವರು ಮಹಾರಾಷ್ಟ್ರಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದು ಶಿವಸೇನೆಗೆ ಅಂತಿಮವಾಗಿರುತ್ತದೆ ಎಂದು ಮಹಾರಾಷ್ಟ್ರ ಹಂಗಾಮಿ ಮುಖ್ಯಮಂತ್ರಿ ...
Read moreDetailsಮುಂಬೈ:ವಿಧಾನಸಭೆ ಚುನಾವಣೆ (Assembly election)ಮುಗಿದ ಬಳಿಕ ಮಹಾರಾಷ್ಟ್ರ ಸರ್ಕಾರ (Government of Maharashtra)ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ (IPS officer Rashmi Shukla )ಅವರನ್ನು ಪೊಲೀಸ್ ಮಹಾನಿರ್ದೇಶಕ ...
Read moreDetailsಹೊಸದಿಲ್ಲಿ:ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಮಹಾರಾಷ್ಟ್ರದಲ್ಲಿ ತನ್ನ ವಿರುದ್ಧ ದುರುದ್ದೇಶಪೂರಿತ ಮತ್ತು ದೂಷಣೆಯ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ...
Read moreDetailsನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಉಪಚುನಾವಣೆ ನಡೆಯುವ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಡೆಯಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಡಿಯಲ್ಲಿರುವ ಏಜೆನ್ಸಿಗಳು ...
Read moreDetailsಜೈಪುರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ ಪಾತ್ರವನ್ನು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ. ಜೈಪುರ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreDetailsಹೊಸದಿಲ್ಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಹತ್ಯೆಗೈದ ಪ್ರಕರಣ ಭಾರೀ ಸುದ್ದಿಯಾಗಿರುವಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ ...
Read moreDetailsದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ (MTHL) ಎಂದೂ ಕರೆಯಲ್ಪಡುವ ಅತುಲ್ ಸೇತು ಸಮುದ್ರ ಸೇತುವೆಯ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ...
Read moreDetailsನವದೆಹಲಿ: ದೇಶವು ಈ ವರ್ಷ ರಣ ಬಿಸಿಲಿಗೆ ಒಡ್ಡಿಕೊಂಡಿದೆ. ದಾಖಲೆಯ ಬಿಸಿಲು ದಾಖಲಾಗುತ್ತಲೇ ಇದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲಾಗಿತ್ತು. ಇದೇ ದಾಖಲೆ ಎಂದು ...
Read moreDetailsನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದವರ ಮೃತದೇಹ ಪತ್ತೆ ಹಚ್ಚಲು ಹೋಗಿ ಮೂವರು ಎಸ್ ಡಿಆರ್ ಎಫ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ(Maharashtra) ದಲ್ಲಿರುವ ಪ್ರವರ ನದಿ(Pravara ...
Read moreDetailsಮತಗಟ್ಟೆಯ ಬೂತ್ ನ ಶೌಚಾಲಯದಲ್ಲಿ ಏಜೆಂಟ್ ಶವವಾಗಿ(Corpse) ಪತ್ತೆಯಾಗಿರುವ ಘಟನೆ ನಡೆದಿದೆ. ಮುಂಬೈನ(Mumbai) ವರ್ಲಿ ಪ್ರದೇಶದಲ್ಲಿನ ಮತಗಟ್ಟೆ ಕೇಂದ್ರದ ಶೌಚಾಲಯದಲ್ಲಿ ಶಿವಸೇನಾ (ಯುಬಿಟಿ) ಮತಗಟ್ಟೆ ಏಜೆಂಟ್(Agent) ಶವವಾಗಿ ...
Read moreDetailsವಿಶ್ವಕ್ಕೆ ಆತಂಕ ಸೃಷ್ಟಿಸಿದ್ದ ಕೊರೊನಾ ವೈರಸ್ ನ ರೂಪಾಂತರಗಳು ಆ ನಂತರ ಜನರನ್ನು ಕಾಡಿದ್ದವು. ಈಗ ಮತ್ತೊಂದು ಆತಂಕ ಶುರುವಾಗಿದ್ದು, ಜನ ಬೆಚ್ಚಿ ಬೀಳುವಂತಾಗಿದೆ.ಕೊರೊನಾ ಸಂದರ್ಭದಲ್ಲಿ ಒಮಿಕ್ರಾನ್ ...
Read moreDetailsಬರ್ತ್‌ಡೇ ಪಾರ್ಟಿ ಮಾಡಲು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತ್ನಿಯೇ ಪತಿಯನ್ನು ಹೊಡೆದು ಕೊಂದಿರುವ ಪ್ರಕರಣದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ತನ್ನ ಹುಟ್ಟುಹಬ್ಬವನ್ನು ಆಚರಿಸಲು ದುಬೈಗೆ ಕರೆದೊಯ್ಯಬೇಕು ಎಂದು ...
Read moreDetailsಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿಷ್ಠಾವಂತರು ಆಗಿರುವ ಇಬ್ಬರು ಸಂಸದರು ಮರಾಠ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದಾರೆ. ಹಿಂಗೋಲಿ ಸಂಸದ ಹೇಮಂತ್ ಪಾಟೀಲ್ ಸೋಮವಾರ ...
Read moreDetailsಮುಂಬೈ: 'ಪಠಾಣ್' ಮತ್ತು 'ಜವಾನ್' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada