ದೇವರಗುಡ್ಡದ ಕಾರ್ಣಿಕ ನುಡಿ ಮೊಳಗಿತು: ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್!’ ಇದರ ಅರ್ಥವೇನು?
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪ್ರಸಿದ್ಧ ಐತಿಹಾಸಿಕ ಧಾರ್ಮಿಕ ಕ್ಷೇತ್ರ ದೇವರಗುಡ್ಡದಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಅಂಗವಾಗಿ ನಡೆಯುವ ಮಾಲತೇಶ (ಮೈಲಾರಲಿಂಗೇಶ್ವರ) ದೇವರ ಕಾರ್ಣೀಕೋತ್ಸವ ಭಕ್ತಿಭಾವದಿಂದ ...
Read moreDetails
