ಮಂಗಳೂರು ಪಬ್ ನಲ್ಲಿ ವಿದ್ಯಾರ್ಥಿಗಳ ಪಾರ್ಟಿ: ಭಜರಂಗ ದಳ ಕಾರ್ಯಕರ್ತರಿಂದ ದಾಳಿ!
ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪಬ್ ವೊಂದರಲ್ಲಿ ಪಾರ್ಟಿ ಆಯೋಜಿಸುತ್ತಿದ್ದಾಗ ದಾಳಿ ನಡೆಸಿದ ಭಜರಂಗ ದಳ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಸೋಮವಾರ ...
Read moreDetails