ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ
ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ. ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ...
Read moreDetailsತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ. ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ...
Read moreDetailsಮಂಗಳೂರು, ಜನವರಿ 11: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ...
Read moreDetailsಶಿವಮೊಗ್ಗ: ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ ಹೊಂದಿದ್ದಾರೆ. 87 ವರ್ಷದ ಹಿರಿಯ ಸಾಹಿತಿ ಡಾ. ನಾ.ಡಿಸೋಜ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಂಜೆ 7.50ರ ...
Read moreDetails"ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ...
Read moreDetailsಮಧುಬನಿ (ಬಿಹಾರ): ಬಿಹಾರದ ಮಧುಬನಿ ಜಿಲ್ಲೆಯಲ್ಲಿರುವ “ಅಪ್‌ಗ್ರೇಡ್” ಶಾಲೆಯೊಂದರ ವಿದ್ಯಾರ್ಥಿಗಳು ತರಗತಿ ಕೊಠಡಿಗಳು ಮತ್ತು ಊಟದ ಕೋಣೆ ಇಲ್ಲದ ಕಾರಣ ಸ್ಮಶಾನ ಅಥವಾ ಮಸೀದಿಯ ಮುಖ್ಯ ಗೇಟ್‌ನಲ್ಲಿ ...
Read moreDetailsಮಂಗಳೂರು ; ಮಂಗಳೂರಿನ ಬಜ್ಪೆ ಬಳಿಯ ಅದ್ಯಪಾಡಿ ಎಂಬಲ್ಲಿ ಭಾರೀ ಮಳೆಯಿಂದ ಮುಳುಗಡೆ ಆಗಿದ್ದ ಪ್ರದೇಶಕ್ಕೆ ದೋಣಿಯಲ್ಲಿ ತೆರಳಿ ವಿದ್ಯುತ್ ಲೈನ್ ನ್ನು ದುರಸ್ಥಿಪಡಿಸಿದ ಲೈನ್ ಮ್ಯಾನ್ ...
Read moreDetailsಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾನುವಾರದಿಂದ (From Sunday)ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದೆ. ನಿರ್ಮಾಣ ಹಂತದ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ...
Read moreDetailsಬೀದರ್ : ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದಿಂದ ಮೀನುಗಾರರಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಅರಣ್ಯ, ಜಿವಶಾಸ್ತç ಮತ್ತು ಪರಿಸರ ಹಾಗೂ ಬೀದರ ...
Read moreDetailsರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಹಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ಕೆಲವಡೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ...
Read moreDetailsಮಂಗಳೂರು: ಎನ್ ಡಿಎ ಮೈತ್ರಿಕೂಟ ಲೋಕಸಭೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆಗೆ ಏರಿದ್ದು, ನರೇಂದ್ರ ಮೋದಿ ಭಾನುವಾರ ಸಂಜೆ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ...
Read moreDetailsಮಂಗಳೂರು: ಶತ್ರು ಭೈರವಿ ಯಾಗದ ಕುರಿತು ಡಿಸಿಎಂ ಡಿಕೆಶಿ ಮಾಡಿರುವ ಆರೋಪಕ್ಕೆ ಕೇರಳ ಸರ್ಕಾರ ಸ್ಪಷ್ಟನೆ ನೀಡಿದ್ದು, ಯಾವುದೇ ಯಾಗ ನಡೆದಿಲ್ಲ. ಅದು ಸುಳ್ಳು ಎಂದು ಹೇಳಿದೆ. ...
Read moreDetailsಮಂಗಳೂರು: ಚಿಕಿತ್ಸೆಗೆಂದು ಆಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿಯೇ ನಿರಂತರ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ. ಈ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ. ಕೇರಳ (Kerala) ಮೂಲದ ...
Read moreDetailsಮಂಗಳೂರು: ಅನ್ಯಕೋಮಿನ ಯುವಕರು ಬೋರ್‌ವೆಲ್ (Borewell) ಕೊರೆಯುತ್ತಿದ್ದ ಲಾರಿ (Lorry) ಮೇಲೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕನ್ನಡ ...
Read moreDetailsಮಂಗಳೂರು: ಗುಂಪೊಂದು ನಡುರಸ್ತೆಯಲ್ಲಿಯೇ ನಮಾಜ್ ಮಾಡಿರುವ ಘಟನೆಯೊಂದು ನಡೆದಿದೆ. ನಗರದ ಕಂಕನಾಡಿಯಲ್ಲಿ (Kankanadi, Mangaluru) ನಡುರಸ್ತೆಯಲ್ಲಿಯೇ ಕೆಲವು ಯುವಕರು ನಮಾಜ್ ಮಾಡಿದ್ದಾರೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ...
Read moreDetailsಮಂಗಳೂರು: ಶುಕ್ರವಾರ ಸುರಿದ ಭಾರೀ ಮಳೆಗೆ ರಾಜಕಾಲುವೆಗೆ (Rajakaluve) ಆಟೋ (Auto) ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಮಂಗಳೂರು (Mangaluru) ...
Read moreDetailsದಕ್ಷಿಣ ಕನ್ನಡ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ...
Read moreDetailsಮಂಗಳೂರು: ಆನ್ ಲೈನ್ ವಂಚಕರು ವೃದ್ಧ ವ್ಯಕ್ತಿಗೆ ಬರೋಬ್ಬರಿ 1.60 ಕೋಟಿ ರೂ. ವಂಚಿಸಿರುವ ಘಟನೆಯೊಂದು ನಡೆದಿದೆ. ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ (Mumbai crime ...
Read moreDetailsಮಂಗಳೂರು: ಪ್ರಭಾವಿ ನಾಯಕ ಹಾಗೂ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ (Belthangady Ex MLA K Vasanth bangera ) ಸಾವನ್ನಪ್ಪಿದ್ದಾರೆ. ಅವರು ಬೆಳ್ತಂಗಡಿ ...
Read moreDetailsಮಂಗಳೂರು: ಮೆಡಿಕಲ್ ಕಾಲೇಜಿನಲ್ಲಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ನಿಂದ ಚಿತ್ರೀಕರಣ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಇಲ್ಲಿಯ ಬಾವುಟಗುಡ್ಡೆಯಲ್ಲಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ...
Read moreDetailsಮಂಗಳೂರು: ಕಾರು ಹಾಗೂ ಆ್ಯಂಬುಲೆನ್ಸ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಹತ್ತಿರ ನಡೆದಿದೆ. ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada